ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರ/ಗ್ರಾಮೀಣ ಉಪವಿಭಾಗ ಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಸಂಬಂಧ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿ ರುವುದರಿಂದ ನ:26 ರ ಗುರುವಾರ ದಂದು ಬೆಳಿಗ್ಗೆ 10:00 ಘಂಟೆಯಿಂದ ಸಂಜೆ 05.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ನಿಲುಗಡೆಯಾಗಲಿರುವ ಪ್ರದೇಶಗಳು:
ಆನೆಕೊಪ್ಪ ಕುಡಿಯುವ ನೀರು ಸರಬರಾಜು ಘಟಕದ ಸುತ್ತಮುತ್ತ ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಕಾಗದನಗರ ಅತಿಥಿ ಗೃಹ ಭಾಗ, ಜೆ.ಪಿ.ಎಸ್.ಕಾಲೋನಿ, ಸದರನ್ ಗ್ಯಾಸ್ ಸುತ್ತಮುತ್ತ ಇತ್ಯಾದಿ ಪ್ರದೇಶ ಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದ್ದು, ಗ್ರಾಹಕರು ಸಹಕರಿಸಲು ಮೆಸ್ಕಾಂ ಸಹಾಯಕ ಕಾರ್ಯನಿರ್ವಾ ಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.