ಫೆಬ್ರವರಿ, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕ್ರತಿಕ ಕ್ರೀಡಾ ಟ್ರಸ್ಟ್ ವತಿಯಿಂದ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಮಾರ್ನಮಿ ಬೈಲಿನಲ್ಲಿ ಐದನೇ ವರ್ಷದ ಯೋಗ ಸ್ಪರ್ಧೆ ಹಾಗೂ 4 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಿಜೇತ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಣನೀ ಯ ಸೇವೆ ಸಲ್ಲಿಸಿದ ಹಲವಾರನ್ನು ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೆ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ರವರ ಸಮಾಜ ಮುಖಿ ಸೇವೆಯನ್ನು ಗುರುತಿಸಿ ಹೆಮ್ಮೆಯ ಕನ್ನಡತಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಟ್ರಸ್ಟ್ ಪದಾಧಿಕಾರಿಗಳು, ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

ವಿಜಯ ಸಂಘರ್ಷ ಶಿವಮೊಗ್ಗ : ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕ್ರತಿಕ ಕ್ರೀಡಾ ಟ್ರಸ್ಟ್ ವತಿಯಿಂದ ನಗರದ ಕೆಎಸ್…

ಆರೋಗ್ಯ ಉಚಿತ ತಪಾಸಣಾ ಶಿಬಿರ

ವಿಜಯ ಸಂಘರ್ಷ ಭದ್ರಾವತಿ: ಆಜಾದಿ ಕಾ ಅಮೃತ್ ಮಹೋತ್ಸವ ಅಡಿಯಲ್ಲಿ ವಿಐಎಸ್‌ ಎಲ್ ಆಸ್ಪತ್ರೆ,ಸಹ್ಯಾದ್ರಿ ನಾರಾಯಣ ಹೃ…

ಉಕ್ಕಿನ ನಗರದಲ್ಲಿ ಪಂಚರತ್ನ ಯಾತ್ರೆಗೆ ಭವ್ಯ ಸ್ವಾಗತ : ಸದೃಢ ಸರ್ಕಾರ ನಿರ್ಮಾಣಕ್ಕೆ ಎಚ್ ಡಿಕೆ ಕರೆ

ವಿಜಯ ಸಂಘರ್ಷ ಭದ್ರಾವತಿ: ನಗರದ ವಿಐಎಸ್ ಎಲ್ ಕಾರ್ಖಾನೆ ಮತ್ತು ಮೈಸೂರು ಕಾಗದ ಕಾರ್ಖಾನೆ ಪುನಶ್ಚೇತನಗೊಳಿಸುವುದು …

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಸ್ಥಳ ನಿಗದಿಗೆ ಕಾಗಿನೆಲೆ ಸ್ವಾಮೀಜಿ ಗಳೊಂದಿಗೆ ಸಂಸದರ ಚರ್ಚೆ

ವಿಜಯ ಸಂಘರ್ಷ ಶಿಕಾರಿಪುರ: ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮಿಜಿ ಹಾಗೂ ಹೊಸದುರ್ಗ ಶಾಖಾ ಮಠದ ಶ್ರೀ…

ಭ್ರಷ್ಟಾಚಾರದಲ್ಲಿ ಜೈಲಿಗೆ ಹೋದ ಯಡಿಯೂರಪ್ಪನ ಹೆಸರು ವಿಮಾನ ನಿಲ್ದಾಣಕ್ಕೆ ಬೇಡ:ರಾಘವೇಂದ್ರ ನಾಯ್ಕ್

ವಿಜಯ ಸಂಘರ್ಷ ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಅಧಿಕಾ ರಾವಧಿಯಲ್ಲಿ ಜೈಲಿಗೆ ಹೋಗಿದ್ದು…

ಇನ್ನಷ್ಟು ಪೋಸ್ಟ್‌ಗಳನ್ನು ಲೋಡ್ ಮಾಡಿ
ಯಾವುದೇ ಫಲಿತಾಂಶಗಳು ಕಂಡುಬಂದಿಲ್ಲ